3:21 AM Monday30 - November 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಹಿರಿಯ ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಉಡುಪಿ, ಬೆಂಗಳೂರು ನಿವಾಸಕ್ಕೆ ಎಸಿಬಿ ದಾಳಿ

November 7, 2020, 12:29 PM

ಬೆಂಗಳೂರು(reporterkarnataka news): ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಕೆಎಎಸ್ ಅಧಿಕಾರಿ ಡಾ ಸುಧಾ ಅವರ ಬೆಂಗಳೂರು ಮತ್ತು ಉಡುಪಿಯಲ್ಲಿರುವ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ದಾಳಿ ನಡೆಸಿದೆ. 

ಅಪಾರ ಪ್ರಮಾಣದ ಸಂಪತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಕೊಡಿಗೆಹಳ್ಳಿಯಲ್ಲಿರುವ ಮನೆ, ಮೈಸೂರಿನಲ್ಲಿರುವ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು