11:31 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಅದಾನಿ ಕಂಪನಿಗೆ ಗುತ್ತಿಗೆ: ಕಾಂಗ್ರೆಸ್ ನಿಂದ ನಾಳೆ ವಿಮಾನ ನಿಲ್ದಾಣಕ್ಕೆ ಪಂಜಿನ ಮೆರವಣಿಗೆ

November 17, 2020, 7:52 PM

ಮಂಗಳೂರು(reporterkarnataka news):

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೂರನೇ ಸುತ್ತಿನ ಹೋರಾಟ ಬುಧವಾರ ನಡೆಯಲಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಏರ್ ಪೋರ್ಟ್ ವರೆಗೆ ಪಂಜಿನ ಮೆರವಣಿಗೆ ನಿರ್ಧಾರ ಮಾಡಲಾಗಿದೆ. ನಗರದ ಸರ್ಕ್ಯೂಟ್ ಹೌಸ್ ನಿಂದ ಬಜ್ಪೆವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾ ನಾಯಕರು, ಮಾಜಿ ಸಚಿವರು ಭಾಗವಹಿಸಲಿದ್ದಾರೆ. ವೀರ ಪುರುಷರಾದ ಕೋಟಿ ಚೆನ್ನಯ್ಯರ ನಾಮಕರಣಕ್ಕೆ ಒತ್ತಾಯಿಸಲಾಗುವುದು ಎಂದು ಅವರು ನುಡಿದರು.

ಮೆರವಣಿಗೆಯಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು