7:44 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಅಧಿಕಾರ ವಹಿಸಿ ಅರ್ಧ ವರ್ಷ ಪೂರೈಸುವ ಮುನ್ನವೇ ಪೊಲೀಸ್ ಕಮಿಷನರ್ ವಿಕಾಸ್ ವರ್ಗ

December 31, 2020, 9:34 PM

ಮಂಗಳೂರು(reporterkarnataka news): 

ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿದ ಐದೇ ತಿಂಗಳಲ್ಲಿ‌ ಅವರ ವರ್ಗಾವಣೆ ಮಾಡಲಾಗಿದೆ. ನೂತನ ಕಮಿಷನರ್ ಆಗಿ ಶಶಿ ಕುಮಾರ್ ಅವರನ್ನು ನೇಮಿಸಲಾಗಿದೆ.

ವಿಕಾಸ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಡಿಐಜಿಪಿ ಆಗಿ ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು