3:25 AM Wednesday27 - January 2021
ಬ್ರೇಕಿಂಗ್ ನ್ಯೂಸ್
ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

ಇತ್ತೀಚಿನ ಸುದ್ದಿ

ಎಐಸಿಸಿ ಕಾರ್ಯದರ್ಶಿ ಐವನ್ ನೇತೃತ್ವದಲ್ಲಿ ಕ್ರಿಸ್ಮಸ್ ಮತ್ತು ದೀಪಾವಳಿ ಸೌಹಾರ್ದ ಸಂಗಮ

December 25, 2020, 9:11 AM

ಮಂಗಳೂರು(reporterkarnataka news): ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಐವನ್ ಡಿಸೋಜ ಅವರ ನೇತೃತ್ವದಲ್ಲಿ ಕ್ರಿಸ್ಮಸ್ ಹಾಗೂ ದೀಪಾವಳಿ ಹಬ್ಬದ ಸೌಹಾರ್ದ ಸಂಗಮ ಕಾರ್ಯಕ್ರಮವು ನಗರದ ಜಪ್ಪು ವೆಲೆನ್ಸಿಯಾದ ಸೈಂಟ್ ಅಂತೋನಿ ಆಶ್ರಮದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಐವನ್ ಡಿಸೋಜ ಹಬ್ಬಗಳ ಮೂಲಕ ಮಾನವ ಸಂಬಂಧವನ್ನು ಬೆಳೆಸುತ್ತದೆ.ಜಾತಿ ಮತ ಭೇದ ವಿಲ್ಲದೆ,ಪ್ರೀತಿಯ ಮನೋಭಾವನೆ ಮೂಡಿ ಬರಬೇಕು ಎಂದರು.

ಸೈಂಟ್ ಅಂತೋನಿ ಆಶ್ರಮದ ನಿರ್ದೇಶಕ ವಂದ|ವೊನಿಲಾ ಡಿಸೋಜಾ, ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸ್ತರ ಪಿ. ರಾಮನಾಥ ಹೆಗ್ಡೆ, ಕೋಡಿಜಾಲ್ ಇಬ್ರಾಹಿಂ,ಮತ್ತಿರರು ಉಪಸ್ಥಿತರಿದ್ದರು.
ಜೆ.ನಾಗೇಂದ್ರಕುಮಾರ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು