6:31 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪಿ.ವಿ. ಮೋಹನ್ ನೇಮಕ

December 19, 2020, 7:05 PM

ನವದೆಹಲಿ(reporterkarnataka news):

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ನಾಯಕ ಪಿ.ವಿ. ಮೋಹನ್ ನೇಮಕಗೊಂಡಿದ್ದಾರೆ.

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನಾಯಕನಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಮೋಹನ್ ಅವರು ಎಐಸಿಸಿ ಸದಸ್ಯನಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಮೋಹನ್ ಅವರು ಪತ್ರಕರ್ತನೂ ಹೌದು. ಲಂಕೇಶ್ ಪತ್ರಿಕೆಯಲ್ಲಿ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು