3:34 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು