ಇತ್ತೀಚಿನ ಸುದ್ದಿ
ಹೆಚ್ಚುತ್ತಿರುವ ಕೊರೊನಾ: ಅಜ್ಮೀರಾದಲ್ಲಿ ನಿಷೇಧಾಜ್ಞೆ ಜಾರಿ
September 20, 2020, 8:41 AM

ಜೈಪುರ(reporter Karnataka news): ರಾಜಸ್ತಾನದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ನಗರಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಜ್ಮೀರದಲ್ಲಿ ಕೂಡ ಮುನ್ನೆಚ್ಚರಿಕೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಜೈಪುರ, ಜೋಧ್ ಪುರ, ಕೋಟಾ, ಬಿಕಾನೇರ್ ಮತ್ತು ಬಿಲ್ವಾರ ಸೇರಿದಂತೆ ಪ್ರಮುಖ ನಗರಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊರೊನಾ ತಡೆಗಟ್ಟಲು ಇದು ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.