10:58 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಧ್ವನಿ: ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

August 22, 2020, 7:11 AM

ಮಂಡ್ಯ(reporterkarnataka news): ಕೃಷ್ಣಾ ರಾಜ ಸಾಗರ ಅಣೆಕಟ್ಟು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗೆ ಪೂರ್ಣ ವಿರಾಮ ಹಾಕುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ನಡೆದ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಸುಮಲತಾ ಅವರು  ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆಯಿಂದ ಕೃಷ್ಣರಾಜ ಸಾಗರ ಅಣೆಕಟ್ಟು ಅಪಾಯ ಎದುರಿಸಲಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ. ಕೆ ಆರ್ ಎಸ್ ಪರಿಸರದಲ್ಲಿ ನ ಅಕ್ರಮ ಗಣಿಕಾರಿಗೆ ವಿರುದ್ಧ ಪರಿಸರವಾದಿಗಳು ಕೂಡ ಧ್ವನಿ ಎತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು