12:08 PM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ ಆರೋಪ: ಮುಡಿಪು, ಕೊಣಾಜೆ ಪ್ರದೇಶಕ್ಕೆ ಗಣಿಗಾರಿಕೆ ಸಚಿವ ಪಾಟೀಲ್ ಭೇಟಿ

January 6, 2021, 8:59 PM

ಮಂಗಳೂರು(reporterkarnataka news):

ಮುಡಿಪು- ಕೊಣಾಜೆ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆಯುತ್ತಿರುವ

ಪ್ರದೇಶಗಳಿಗೆ ಗಣಿ ಮತ್ತು ಭೂವಿಜ್ಞಾನ ಸಚಿವ

ಸಿ.ಸಿ. ಪಾಟೀಲ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಸಚಿವರು ಗುರುವಾರ ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ಸಚಿವರು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಜಿಲ್ಲಾಧಿಕಾರಿ ಡಾ ರಾಜೇಂದ್ರ  ಕೆ.ವಿ., ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ನಿರಂಜನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು