10:01 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾರುಕಟ್ಟೆ ಮೌಲ್ಯ: ಸಾರ್ವಜನಿಕರ ಆಕ್ಷೇಪಣೆ ಸಲ್ಲಿಸಲು ಅವಕಾಶ

October 14, 2020, 8:55 AM


ಮಂಗಳೂರು (reporterkarnataka news): ಉಪನೊಂದಣಿ ಕಚೇರಿ, ಮಂಗಳೂರು ತಾಲೂಕು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯ ಪ್ರಸಕ್ತ ಸಾಲಿನಲ್ಲಿ ಹೊಸ ಹಾಗೂ ಹಳೆಯ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಣೆಗೊಳಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. 

ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ 15 ದಿವಸದೊಳಗೆ ಸಲ್ಲಿಸಬೇಕೆಂದು ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ, ಸದಸ್ಯ ಕಾರ್ಯದರ್ಶಿ ಹಾಗೂ ಉಪನೋಂದಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು