5:16 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್‌ನ ಆಧ್ಯಕ್ಷರಾಗಿ ಅಬ್ಬಾಸ್ ಕಿನ್ಯ ಅಯ್ಕೆ

January 6, 2021, 8:30 PM

ಉಳ್ಳಾಲ(reporterkarnataka news) :ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್‌ನ ವಾರ್ಷಿಕ ಮಹಾಸಭೆ ನಡೆದು ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಸಂಸ್ಥೆಯ ಡೈರೆಕ್ಟರ್ ಕೆ.ಕೆ.ಇಸ್ಮಾಯಿಲ್ ಅಧ್ಯಕ್ಷತೆ ವಹಿಸಿದ್ದರು. ಶಹೀರ್ ಕೂಡಾರ ಕಿರಾಅತ್ ಪಠಿಸುವ ಮೂಲಕ ಸಭೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಅಬ್ಬಾಸ್ ಕಿನ್ಯ, ಉಪಾಧ್ಯಕ್ಷರಾಗಿ ಮುಸ್ತಫ ಕೂಡಾರ, ಪ್ರಧಾನ ಕಾರ್ಯದರ್ಶಿಯಾಗಿ  ಖಾದರ್ ಉಕ್ಕುಡ, ಜತೆ ಕಾರ್ಯದರ್ಶಿಯಾಗಿ ಖಲೀಲ್ ಕಿನ್ಯ, ಖಜಾಂಜಿಯಾಗಿ ಅಬ್ದುಲ್ ಗಳೂ ತ್‌ ಅವರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.

ಖಲೀಲ್ ಕಿನ್ಯ ಸ್ವಾಗತಿಸಿದರು. ಶೇಕ್ ಇಬ್ರಾಹಿಂ ಪ್ರಾಸ್ತಾವಿಕ ಭಾಷಣ ಮಾಡಿ ಸಂಸ್ಥೆಯ ಚಟುವಟಿಕೆಯ ಬಗ್ಗೆ ವಿವರಿಸಿದರು. ಅಶ್ರಫ್ ಉಕ್ಕುಡ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು.

ಯೂಸುಫ್ ಕುರಿಯಕ್ಕಾರ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು