4:20 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಗಂಗಾಧರ್ ಭಟ್  ನಿಧನ

August 27, 2020, 1:30 PM

ಮಂಗಳೂರು(reporterkarnataka news): ವಿಟ್ಲ ಸಮೀಪದ ಅಳಿಕೆಯ  ಶ್ರೀ ಸತ್ಯ ಸಾಯಿ ಲೋಕಸೇವಾ ಟ್ರಸ್ಟ್  ಅಧ್ಯಕ್ಷ ಉಳುವಾನ ಗಂಗಾಧರ  ಭಟ್ ಅವರು ಇಂದು ಬೆಳಗ್ಗೆ ನಿಧನರಾದರು.

ಹಲವು ದಶಕಗಳಿಂದ ಅವರು  ಈ  ಟ್ರಸ್ಚಿನ ಚಟುವಟಿಕೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು.

ಗ್ರಾಮೀಣ ಪ್ರದೇಶವಾಗಿರುವ ವಿಟ್ಲ ಪರಿಸರದಲ್ಲಿ   ಅತ್ಯುನ್ನತ ಗುಣಮಟ್ಟದ ಶಾಲೆಯನ್ನು ಕಟ್ಟಿ ಬೆಳೆಸುವುದರಲ್ಲಿ  ಗಂಗಾಧರ್ ಭಟ್ ಅವರು ಪ್ರಮುಖ ಪಾತ್ರ  ವಹಿಸಿದ್ದರು. ಸಾಯಿಬಾಬ ಅವರ ಪರಮ ಭಕ್ತರಾಗಿದ್ದರು. 

ಕಾಸರಗೋಡಿನ ಉಪ್ಪಳ ಸಮೀಪದ  ಬಾಯಾರು ಗ್ರಾಮದ ಉಳುವಾನ ಅವರ ಹುಟ್ಟೂರು.  1930 ಜುಲೈ 29ರಂದು ಗಂಗಾಧರ್ ಭಟ್ ಅವರು ಜನಿಸಿದರು. ತಂದೆ  ಸುಬ್ಬಣ್ಣ ಭಟ್ ಮತ್ತು ತಾಯಿ ಶಂಕರಿ ಅಮ್ಮ.

ಇತ್ತೀಚಿನ ಸುದ್ದಿ

ಜಾಹೀರಾತು