8:13 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಪಂಜಾಬ್ ನಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ, ಹತ್ಯೆ: ಕಾಂಗ್ರೆಸ್ – ಬಿಜೆಪಿ ಕಿತ್ತಾಟ

October 25, 2020, 10:00 AM

ಅಮೃತಸರ:  ಪಂಜಾಬ್ ನಲ್ಲಿ ಅತ್ಯಂತ ಹೀನ ಕೃತ್ಯ ನಡೆದಿದೆ. ಹೋಶಿಯಾರ್ ಪುರದಲ್ಲಿ ಆರು ವರ್ಷದ ಮಗುವಿನ ಮೇಲೆ ದುಷ್ಟರು ಅತ್ಯಾಚಾರ ಎಸಗಿದ್ದಾರೆ. ಮಗುವನ್ನು ಕೊಂದು ಹಾಕಿದ್ದಾರೆ.

ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಆರೋಪ- ಪ್ರತ್ಯಾರೋಪಕ್ಕೆ ವೇದಿಕೆ ಕಲ್ಪಿಸಿದೆ. ಕಾಂಗ್ರೆಸ್ ಈ ಘಟನೆಯ ಬಗ್ಗೆ ಯಾಕೆ ಮೌನ ವಹಿಸಿದೆ ಎಂದು ಬಿಜೆಪಿ ಪ್ರಶ್ನಿಸಿದೆ. ಇದಕ್ಕೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ. ಬಿಜೆಪಿ ರೀತಿಯಲ್ಲಿ ಘಟನೆ ಮುಚ್ಚಿಹಾಕಲು ಕಾಂಗ್ರೆಸ್ ಯತ್ನಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು