8:39 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಅಮೆರಿಕ ಅಧ್ಯಕ್ಷ ಟ್ರಂಪ್ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ:  ಗೆಲುವಿನತ್ತ ಜೋ ಬಿಡನ್

November 6, 2020, 12:50 PM

ವಾಷಿಂಗ್‌ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಒಂದು ಕಡೆ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರು ಹಿನ್ನಡೆ ಕಂಡರೆ, ಇನ್ನೊಂದು ಕಡೆ ಅವರ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಗೆ ನಡೆಯುತ್ತಿದ್ದು, ಜೋ ಬೈಡನ್ ಗೆಲುವಿನತ್ತ ಸಾಗುತ್ತಿದ್ದಂತೆ ಗುರುವಾರ ಅವರು ಕೋರ್ಟ್ ಮೊರೆ ಹೋಗಿದ್ದರು. ಮಿಚಿಗನ್ ನಲ್ಲಿ ಮತಗಳ ಕೌಂಟಿಂಗ್ ನಿಲ್ಲಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದ ರಿಪಬ್ಲಿಕ್ ಪಕ್ಷದ  ಟ್ರಂಪ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು