ಇತ್ತೀಚಿನ ಸುದ್ದಿ
ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಗೆ ಕೊರೊನಾ ಲಸಿಕೆ
December 22, 2020, 9:20 AM

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಕೊರೋನಾ ಲಸಿಕೆ ಪಡೆದಿದ್ದಾರೆ. ಲಸಿಕೆ ಪ಼ಡೆಯುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.
ಎಲ್ಲರೂ ಕೊರೋನಾದ ವಿರುದ್ದದ ಹೋರಾಟದಲ್ಲಿ ಕೈ ಜೋ಼ಡಿಸಬೇಕು ಎಂದು ಬೈಡನ್ ಮನವಿ ಮಾಡಿದ್ದಾರೆ.
ಬ್ರಿಟನ್ ನಲ್ಲಿ ಕೊರೋನಾದ ಹೊಸ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ.