11:34 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಅಮಿತ್ ಶಾ ಇಂದು ತಮಿಳುನಾಡು ಭೇಟಿ: ಎಲ್ಲರ ದೃಷ್ಟಿ ಸೂಪರ್ ಸ್ಟಾರ್ ರಜನಿಕಾಂತ್ ಮೇಲೆ

November 21, 2020, 9:21 AM

ಚೆನ್ನೈ(reporterkarnataka news): ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಘಟಕವನ್ನು ಸಜ್ಜುಗೊಳಿಸಲು ಅವರು ಚೆನೈಗೆ ಆಗಮಿಸುತ್ತಿದ್ದಾರೆ.

ಇದೇ ವೇಳೆ ರಜನಿಕಾಂತ್ ಕೂಡ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಯಿದೆ ಎಂದು ವರದಿಯಾಗಿದೆ. ಆದರೆ ರಜನಿಕಾಂತ್ ಇದುವರೆಗೆ ಇದನ್ನು ದೃಢೀಕರಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು