6:44 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ಏಮ್ಸ್ ಗೆ ದಾಖಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ

August 18, 2020, 5:50 AM

ನವದೆಹಲಿ(reporter Karnataka News): ಕೊರೊನಾದಿಂದ ಗುಣಮುಖರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ದೆಹಲಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. 

ಕಳೆದ ಮೂರು ದಿನಗಳಿಂದ ಅಮಿತ್ ಶಾ ಅವರು ಸ್ವಲ್ಪ ಬಳಲಿಕೆ ಮತ್ತು ಶರೀರದ ನೋವಿನ ಬಗ್ಗೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯಕೀಯ ಬುಲೆಟಿನ್ ನಲ್ಲಿ ಹೇಳಿದೆ.

ಕೊರೊನಾದಿಂದ ಗುಣಮುಖರಾದ ಬಳಿಕದ ಚಿಕಿತ್ಸೆ ಅವರಿಗೆ ನೀಡಲಾಗುತ್ತಿದೆ. ಅವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ   ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು