5:34 AM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ನೆಗೆಟಿವ್: 4 ದಿನ ಮನೆಯಲ್ಲೇ ವಿಶ್ರಾಂತಿ

August 14, 2020, 12:01 PM

ನವದೆಹಲಿ(reporterkarnataka news):

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅವರ ವರದಿ ನೆಗೆಟಿವ್ ಬಂದಿದೆ.

 ಇದು ಅಮಿತ್ ಶಾ ಮತ್ತು ಬಿಜೆಪಿ ನಾಯಕರಿಗೆ ನೆಮ್ಮದಿ ಮೂಡಿಸಿದೆ. ಒಂದು ವಾರದ ಹಿಂದೆ ಅಮಿತ್ ಶಾ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಅಮಿತ್ ಶಾ ಸ್ವತ: ಕೊರೋನಾ ಸೋಂಕಿಗೆ ತುತ್ತಾಗಿರುವುದನ್ನು ಬಹಿರಂಗಪಡಿಸಿದ್ದರು. ಇದೀಗ ಅಮಿತ್ ಶಾ ಚೇತರಿಸಿಕೊಂಡಿದ್ದಾರೆ. ಮುಂದಿನ ನಾಲ್ಕು ಐದು ದಿನ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆಗಳಿವೆ.

ರಾಜಧಾನಿ ದೆಹಲಿಯಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಅಮಿತ್ ಶಾ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಹಳಿ ತಪ್ಪಿದ್ದ ಆರೋಗ್ಯ ವ್ಯವಸ್ಥೆಯನ್ನು ಸರಿಪಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು