11:01 PM Sunday7 - March 2021
ಬ್ರೇಕಿಂಗ್ ನ್ಯೂಸ್
ಸೆಕ್ಸ್ ಸಿಡಿ ಪ್ರಕರಣ: ಯುವತಿಯ ವಿಚಾರಣೆಗೆ ಮುನ್ನವೇ ದೂರು ವಾಪಸ್ ಪಡೆಯಲು ಕಲ್ಲಹಳ್ಳಿ… ‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ…

ಇತ್ತೀಚಿನ ಸುದ್ದಿ

ಅನಾರೋಗ್ಯ ಪೀಡಿತ ಪುಟ್ಟ ಕಂದ ದಿಶನ್ ಚಿಕಿತ್ಸೆಗೆ ಸಹೃದಯರು ನೆರವು ನೀಡುವಿರಾ…?

October 20, 2020, 10:30 PM

ಮಂಗಳೂರು(reporter Karnataka news)

ಮೂಡುಬಿದರೆ ನ್ಯಾಯ ಬಸದಿ ಸಮೀಪದ ನಿವಾಸಿ ವಿನಯ್ ಹಾಗೂ ಕವಿತಾ ದಂಪತಿ ಪುತ್ರ ದಿಶನ್ ಎಂಬ ಮಗುವಿಗೆ ಕೆಲವು ಸಮಯದಿಂದ ಆರೋಗ್ಯ ಸಮಸ್ಯೆ ಕಾಡಲಾರಂಭಿಸಿದೆ. ಮಗುವಿಗೆ ಹೃದಯ ಸಮಸ್ಯೆ ಹಾಗೂ ಕಣ್ಣಿನ ದೃಷ್ಟಿ ಸಮಸ್ಯೆ ಎದುರಾಗಿದೆ. ಜತೆಗೆ ಕಿವಿಯ ಸಮಸ್ಯೆಯೂ ಇದೆ. 

ತೀರಾ ಬಡ ಕುಟುಂಬದಲ್ಲಿ ಹುಟ್ಟಿದ ಈ

ಮಗುವಿನ ಮುಂದಿನ ಭವಿಷ್ಯಕ್ಕಾಗಿ ಸಹೃದಯರ ನೆರವು ಬೇಕಾಗಿದೆ. ದಾನಿಗಳು ಕೆಳಗೆ ನಮೂದಿಸಿದ ಬ್ಯಾಂಕ್ ಖಾತೆಗೆ ನೆರವು ನೀಡಲು ಕೋರಲಾಗಿದೆ.

A/c no. 01282200194363

Ifsc code: synb0000128

G pay: 9535216330

ಇತ್ತೀಚಿನ ಸುದ್ದಿ

ಜಾಹೀರಾತು