ಇತ್ತೀಚಿನ ಸುದ್ದಿ
ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಬಾಲ ಗಣಪತಿ ಹೋಮ, ಪಂಚಾಮೃತ ಅಭಿಷೇಕ
August 25, 2020, 3:23 PM

ಬಂಟ್ವಾಳ(reporterkarnataka news):
ಸಜೀಪಮೂಡ ಗ್ರಾಮದ ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಅಂಗವಾಗಿ ಶ್ರೀ ಬಾಲ ಗಣಪತಿ ಹೋಮ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿಸಲಾಯಿತು.