8:56 PM Thursday28 - January 2021
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕದ ನಿರ್ಲಕ್ಷ್ಯ: ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್… ಇಬ್ಬರು ಪುತ್ರಿಯನ್ನು ಬೆತ್ತಲೆಗೊಳಿಸಿ ಬಡಿದು ಸಾಯಿಸಿದ ಪಾಪಿ ದಂಪತಿ ಶಿವ- ಪಾರ್ವತಿಯರಂತೆ!  ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ

ಇತ್ತೀಚಿನ ಸುದ್ದಿ

ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದು ಮಹಿಳಾ ಡಿವೈಎಸ್ ಪಿ ಆತ್ಮಹತ್ಯೆ

December 17, 2020, 3:25 PM

ಬೆಂಗಳೂರು(reporterkarnataka news): ಮಹಿಳಾ ಡಿವೈಎಸ್ ಪಿ ಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಾಗರಭಾವಿಯಲ್ಲಿ ಈ ಘಟನೆ ವರದಿಯಾಗಿದೆ

ಆತ್ಮಹತ್ಯೆ ಮಾಡಿಕೊಂಡ  ಮಹಿಳಾ ಡಿವೈ ಎಸ್ ಪಿಯನ್ನು ವಿ. ಲಕ್ಷ್ಮಿ ಎಂದು ಗುರುತಿಸಲಾಗಿದೆ

ನಾಗರಭಾವಿ ವಿನಾಯಕ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀ ಪಾರ್ಟಿಯ ನಂತರ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿದ್ದಾರೆ ಎಂದು ವರದಿಯಾಗಿದೆ.

ಲಕ್ಷ್ಮಿ ತಂದೆ ಅವರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಾಲ್ವರನ್ನು ಈ ಸಂಬಂಧ ವಿಚಾರಣೆಗೆ ಗುರಿಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು