11:44 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ಅಪ್ಘಾನಿಸ್ತಾನದಲ್ಲಿ  ಭೂಕಂಪನ: ರಿಕ್ಟರ್ ಮಾಪಕದಲ್ಲಿ ತೀವ್ರತೆ 4.4ರಷ್ಟು ದಾಖಲು

December 20, 2020, 8:05 AM

ಕಾಬೂಲ್: ಅಪ್ಘಾನಿಸ್ತಾನದಲ್ಲಿ  ಭೂಮಿ ಕಂಪಿಸಿದೆ. ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.4ರಷ್ಟು ದಾಖಲಾಗಿದೆ. ಮುಂಜಾನೆ 6.09 ಗಂಟೆಗೆ ಭೂಕಂಪ ಸಂಭವಿಸಿದೆ.

 ಭೂಕಂಪದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು