1:02 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

13/08/2021, 11:11

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸುವರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು