3:47 PM Thursday25 - February 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ!

ಇತ್ತೀಚಿನ ಸುದ್ದಿ

ಅರ್ಕುಳ ಹನುಮಾನ್ ಸೇವಾ ಸಂಘದ ನೂತನ ಭವನ ಉದ್ಘಾಟನೆ

October 25, 2020, 8:36 PM

ಸುರತ್ಕಲ್(reporterkarnataka news):

ಅರ್ಕುಳ ಹನುಮಾನ್ ಸೇವಾ ಸಂಘದ  ನೂತನ ಭವನವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಶಾಸಕರು ಮಾತನಾಡಿ, ಹನುಮಾನ್ ಸೇವಾ ಸಂಘ ದ ಕಾರ್ಯಕರ್ತರ ಸೇವಾ ಮನೋಭಾವದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಪರ್ಕ ಪ್ರಮುಖರಾದ  ರವೀಂದ್ರ ಶೆಟ್ಟಿ, ಸತೀಶ್ ಶೆಟ್ಟಿ , 

 ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಜಯಕುಮಾರ್ ಶೆಟ್ಟಿ, ಮಾಧವ ಟೈಲರ್, ಸದಾನಂದ ಆಳ್ವ ಕಂಪ ಉಪಸ್ಥಿತರಿದ್ದರು,

ಪ್ರವೀಣ್ ಕುಮಾರ್ ಅರ್ಕುಳ ಸ್ವಾಗತಿಸಿದರು, 

 ನಾಗರಾಜ್ ತುಪ್ಪೆಕಲ್  ಪ್ರಾಸ್ತಾವಿಕ ಮಾತನಾಡಿದರು. ರಾಜೇಶ್ ತುಪ್ಪೆಕಲ್ ಧನ್ಯವಾದ ಅರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು