ಇತ್ತೀಚಿನ ಸುದ್ದಿ
ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಪೊಲೀಸ್ ವಶಕ್ಕೆ
November 4, 2020, 8:50 AM

ಮುಂಬೈ(reporterkarnataka news: ಖ್ಯಾತ ಪತ್ರಕರ್ತ ಅರ್ನಾಬ್ ಗೋ ಸ್ವಾಮಿಯನ್ನು ಇದೀಗ ಮುಂಬೈ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಗೆ ದಾಳಿ ನಡೆಸಿದ ಪೊಲೀಸರು ಅರ್ನಾಬ್ ಅವರನ್ನು ವಶಕ್ಕೆ ಪಡೆದಿದ್ದಾರೆ..
ಅರ್ನಾಬ್ ಗೋ ಸ್ವಾಮಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಹೊರಿಸಲಾಗಿದೆ.
ವಿಚಾರಣೆ ಬಳಿಕ ಅರ್ನಾಬ್ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ