6:53 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ತಲೋಜಾ ಜೈಲಿಗೆ ಶಿಫ್ಟ್

November 8, 2020, 11:03 AM

ಮುಂಬೈ(reporterkarnataka news): ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿಯನ್ನು ಪೊಲೀಸರು ಇದೀಗ ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ  ಶಿಫ್ಟ್ ಮಾಡಿದ್ದಾರೆ. 

ಅಲಿಭಾಗ್ ನ್ಯಾಯಾಲಯ ಅರ್ನಾಬ್ ಗೋ ಸ್ವಾಮಿಯನ್ನು 14 ದಿನಗಳ  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೋನಾ ಕಾರಣದಿಂದಾಗಿ ಅಲಿ ಭಾಗ್ ನಲ್ಲಿ ತಾತ್ಕಾಲಿಕ ಜೈಲಿನಲ್ಲಿ ಅವರನ್ನು ಇರಿಸಲಾಗಿತ್ತು. 

ತಲೋಜಾ ಜೈಲ್ಲಿನಲ್ಲಿ ಭೂಗತ ಪಾತಕಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.  ಭೂಗತ ಪಾತಕಿಗಳಾದ ಅಬು ಸಲೇಂ ಮತ್ತು ಅರುಣ್ ಗಾವ್ಳಿ  ಕೂಡ ಇಲ್ಲಿ  ಶಿಕ್ಷೆ ನುಭವಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು