ಇತ್ತೀಚಿನ ಸುದ್ದಿ
ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ
November 5, 2020, 7:42 AM

ಮುಂಬೈ(reporterkarnataka news): ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿಗೆ ಆಲಿ ಭಾಗ್ ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ತಮ್ಮ ವಶಕ್ಕೆ ನೀಡಬೇಕು ಎಂಬ ಪೊಲೀಸರ ಮನವಿಯನ್ನು ನ್ಯಾಯಾಲಯ ತಳ್ಳಿಹಾಕಿದೆ.
ಇಂಟೇರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋ ಸ್ವಾಮಿಯನ್ನು ಬಂಧಿಸಲಾಗಿದೆ.