ಇತ್ತೀಚಿನ ಸುದ್ದಿ
ಸಿಎಂ ಅರವಿಂದ ಕೇಜ್ರಿವಾಲ್ ಗೃಹ ಬಂಧನದಲ್ಲಿ ಇಲ್ಲ: ದಿಲ್ಲಿ ಪೊಲೀಸರ ಸ್ಪಷ್ಟನೆ
December 8, 2020, 3:17 PM

ನವದೆಹಲಿ(reporterkarnataka news): ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವರದಿಗಳನ್ನು ಗೃಹ ಸಚಿವಾಲಯ ಮತ್ತು ದಿಲ್ಲಿ ಪೊಲೀಸರು ತಳ್ಳಿಹಾಕಿದ್ದಾರೆ.
ಆಮ್ ಆದ್ಮಿ ಪಕ್ಷದ ಆರೋಪ ಆಧಾರ ರಹಿತ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದೆ.