3:19 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ

ಇತ್ತೀಚಿನ ಸುದ್ದಿ

ಆಶ್ರಯ ವಸತಿ ಸಮುಚ್ಚಯದ ಸ್ಥಳ ವೀಕ್ಷಿಸಿದ ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾಧಿಕಾರಿ

November 2, 2020, 9:01 PM

ಮಂಗಳೂರು(reporterkarnataka news):

ಮಹಾನಗರ ಪಾಲಿಕೆ ವ್ಯಾಪ್ತಿಯ ಕಣ್ಣೂರು ವಾರ್ಡಿನಲ್ಲಿ ಆಶ್ರಯ ಯೋಜನೆಯಡಿ ನಿರ್ಮಾಣವಾಗುವ ವಸತಿ ಸಮುಚ್ಚಯಕ್ಕೆ ಗುರುತಿಸಿರುವ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್,

ಕಾರ್ಪೊರೇಟರ್ ಗಳಾದ ಪ್ರೇಮಾನಂದ ಶೆಟ್ಟಿ, ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ,

ಚಂದ್ರಾವತಿ ವಿಶ್ವನಾಥ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು