7:31 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಜೆಇಇ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ  ಸಚಿವ ಅಶ್ವಥ್ ನಾರಾಯಣ್

September 1, 2020, 2:52 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಇಂದು  ಸಾವಿರಾರು ವಿದ್ಯಾರ್ಥಿಗಳು ಜೆ ಇ ಇ ಪರೀಕ್ಷೆ ಎದುರಿಸುತ್ತಿದ್ದಾರೆ. ಪರೀಕ್ಷೆಗೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಲಾಗಿದೆ.

ಇದೇ ವೇಳೆ ಪರೀಕ್ಷೆ ಎದುರಿಸುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಶುಭ ಹಾರೈಸಿದ್ದಾರೆ. ದೇಶಾದ್ಯಂತ 660 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಏಳು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು