9:13 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್…

ಇತ್ತೀಚಿನ ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ

November 28, 2020, 9:04 AM

ಬೆಂಗಳೂರು(reporterkarnataka news): ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಗೆ ಚಿಕಿತ್ಸೆ ಮುಂದುವರಿದಿದೆ. ರಾಮಯ್ಯ ಆಸ್ಪತ್ರೆಯಲ್ಲಿ ಅವರು ದಾಖಲಾಗಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ಹಲವು ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು