11:23 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ: ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ಇಂದು ವಿಚಾರಣೆ

November 6, 2020, 7:34 AM

ಮುಂಬೈ(reporterkarnataka news): ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ ಇಂದು ಬಾಂಬೈ ಹೈಕೋರ್ಟ್ ನಲ್ಲಿ ನಡೆಯಲಿದೆ. ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸಬೇಕು ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ನಾಬ್ ಪರ ವಕೀಲರು ಮನವಿಮಾಡಿದ್ದಾರೆ.

ನ್ಯಾಯಾಂಗ ಬಂಧನದಲ್ಲಿರುವ ಅರ್ನಾಬ್ ಅವರನ್ನು ಇದೀಗ ಅಲಿಭಾಗ್ ನಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು