9:59 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ವಿಜಯಪುರ: ಎಟಿಎಂ ಕಾವಲುಗಾರನ ತಲೆಗೆ ಸುತ್ತಿಗೆಯಲ್ಲಿ ಹೊಡೆದು ಬರ್ಬರ ಹತ್ಯೆ: ಹಣ ದರೋಡೆ, 

August 25, 2020, 3:12 AM

ವಿಜಯಪುರ(reporterkarnataka news):

ಜಿಲ್ಲೆಯ ಸಿಂಧಗಿಯಲ್ಲಿ ಖಾಸಗಿ ಬ್ಯಾಂಕಿಗೆ ಸೇರಿದ ಎಟಿಎಂ ಕಾವಲುಗಾರನನ್ನು  ಬರ್ಬರವಾಗಿ  ಹತ್ಯೆ ಮಾಡಲಾಗಿದೆ. 

ಸುತ್ತಿಗೆ ಯಿಂದ ತಲೆಗೆ ಹೊಡೆದು ಕಾವಲುಗಾರನ ಹತ್ಯೆ ನಡೆಸಲಾಗಿದೆ.  ಬಳಿಕ  ದುಷ್ಕರ್ಮಿಗಳು ಎಟಿಎಂ ದರೋಡೆ ಮಾಡಿದ್ದಾರೆ.  ಸಾವನ್ನಪ್ಪಿದ ಭದ್ರತಾ ಸಿಬ್ಬಂದಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ.   ದರೋಡೆಕೋರರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು