9:41 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಅತ್ಯಾಚಾರ ಎಸಗಿ ಯುವತಿಯ ಹತ್ಯೆ :ಹತ್ರಾಸ್ ನಲ್ಲಿ ನಿಷೇಧಾಜ್ಞೆ ಜಾರಿ

October 1, 2020, 11:25 AM

ಲಕ್ನೋ(reporterkarnataka news): ಯುವತಿಯೊಬ್ಬಳ ಸಾಮೂಹಿಕ ಅತ್ಯಾಚಾರ ನಡೆದ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ  ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘಟನೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಸಿದ್ದತೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ..

ಜಿಲ್ಲಾಧಿಕಾರಿ  ಪಿ . ಲಕ್ಷಕರ್ ಅವರು  ಈ ಮಾಹಿತಿ ನೀಡಿದ್ದಾರೆ. ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಅವರು  ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಅವರ  ಭೇಟಿಯ ಕುರಿತಂತೆ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು