8:08 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ಬಿಎಸ್ ವೈ ಸರಕಾರಕ್ಕೆ ಎದುರಾಗುವುದೇ ಕಂಟಕ: ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

September 24, 2020, 2:33 PM

ಬೆಂಗಳೂರು(reporterkarnataka news): ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಸದನ ಮತ್ತು ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಟೀಕಿಸಿದರು

ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ. ಯಾವುದೇ ನಿಯಂತ್ರಣ ಇಲ್ಲದೆ ಸಾಲ ಪಡೆಯಲಾಗುತ್ತಿದೆ ಎಂದು ಸಿದ್ಧರಾಮಯ್ಯ ಟೀಕಿಸಿದರು. ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಎಲ್ಲದರಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು