6:51 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಆಯೋಧ್ಯೆ ರಾಮ ಮಂದಿರ ಭೂಮಿ ಪೂಜೆ: ಮೂಡುಬಿದರೆಯಲ್ಲಿ ಬಲೂನ್ ಹಾರಿಸಿ ಸಂಭ್ರಮ

August 5, 2020, 10:43 AM

ಮೂಡುಬಿದರೆ(reporterkarnataka news):

ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣಕ್ಕಾಗಿ ನಡೆಯುವ ಭೂಮಿ ಪೂಜೆ ಪ್ರಯುಕ್ತ ಮೂಡುಬಿದರೆ ಸ್ವರಾಜ್  ಮೈದಾನದಲ್ಲಿ ಬಾನಂಗಳಕ್ಕೆ ಕೇಸರಿ  ಬಲೂನ್ ಗಳನ್ನು ಬಿಟ್ಟು ಸಂಭ್ರಮ  ಆಚರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಪ್ರಮುಖರಾದ ಕೆ.ಆರ್.ಪಂಡಿತ್, ಗೋಪಾಲ್ ಶೆಟ್ಟಿಗಾರ್, ಕೇಶವ ಮೆನ್ನಬೆಟ್ಟು, ಸುಕೇಶ್ ಶೆಟ್ಟಿ ,ನಾಗರಾಜ ಪೂಜಾರಿ, ಸೋಮನಾಥ್, ಪ್ರಸಾದ್ ಕುಮಾರ್, ಸುಚೇತನ್ ಜೈನ್  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು