ಇತ್ತೀಚಿನ ಸುದ್ದಿ
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ಲಕ್ನೋದಲ್ಲಿ ಪೊಲೀಸ್ ಬಂದೋಬಸ್ತ್ ನೋಡಿ
September 30, 2020, 10:49 AM

ಲಕ್ನೋ(reporterkarnataka news): ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಲಖನೌದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಷಿ ಹಾಗೂ ಉಮಾಭಾರತಿ ಸೇರಿದಂತೆ 32 ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿತ್ತು.