2:40 AM Sunday28 - February 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಅಡ್ವಾಣಿ, ಜೋಷಿ, ಉಮಾ ಭಾರತಿಗೆ ಇಂದು ನಿರ್ಣಾಯಕ ದಿನ: ಬಿಗಿ ಭದ್ರತೆ

September 30, 2020, 8:13 AM

ಲಕ್ನೋ(reporterkarnataka news): ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿದೆ.  ಬಿಜೆಪಿ ಹಿರಿಯ ನಾಯಕರಾದ ಎಲ್.  ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲ 32 ಆರೋಪಿಗಳ ಖುದ್ದು ಹಾಜರಾತಿಗೆ ನ್ಯಾಯಾಲಯ ಸೂಚಿಸಿದೆ.

ವಿವಿಧ ಧರ್ಮಗಳ ನಡುವೆ ದ್ವೇಷ ಭಾವನೆ , ಕ್ರಿಮಿನಲ್ ಸಂಚು ಸೇರಿದಂತೆ ಹಲವು ಆರೋಪಗಳನ್ನು ಈ ನಾಯಕರ ಮೇಲೆ ಹೊರಿಸಲಾಗಿದೆ.

ಸಿಬಿಐ  ವಿಶೇಷ ನ್ಯಾಯಾಲಯದ ತೀರ್ಪಿನ ಮೇಲೆ ಉತ್ತರ ಪ್ರದೇಶದಾದ್ಯಂತ ಬಿಗಿ ಬಂದೋಬಸ್ತ್ 

 ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು