8:35 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ. 30ರಂದು ತೀರ್ಪು, ಆರೋಪಿಗಳು ಹಾಜರಾಗಲು ಸೂಚನೆ

September 16, 2020, 8:55 PM

ನವದೆಹಲಿ(reporterkarnataka news): ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಖಟ್ಲೆಯ ತೀರ್ಪುನ್ನು ಲಕ್ನೊ ವಿಶೇಷ ಸಿಬಿಐ ನ್ಯಾಯಾಲಯ ಸೆ.30ರಂದು ಪ್ರಕಟವಾಗಲಿದ್ದು, ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಬಿಜೆಪಿಯ ಪ್ರಮುಖ ನಾಯಕರಾದ ಎಲ್.ಕೆ. ಅಡ್ವಾಣಿ, ಕಲ್ಯಾಣ್ ಸಿಂಗ್, ಉಮಾ ಭಾರತಿ, ಮುರಳಿ ಮನೋಹರ್ ಜೋಷಿ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟನೆಯ ದಿನ ಸೆ.30ರಂದು ಆರೋಪಿಗಳು ಹಾಜರಿರಬೇಕು ಎಂದು ವಿಶೇಷ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಯಾದವ್ ಆದೇಶಿಸಿದ್ದಾರೆ. 

ಪ್ರಕರಣದ ವಿಚಾರಣೆ ಕೊನೆಗೊಳಿಸಿ, ಸೆ.30ರೊಳಗೆ ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು