8:25 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

September 29, 2020, 8:30 AM

ನವದೆಹಲಿ(reporterkarnataka news):ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ಮಹತ್ವದ ತೀರ್ಪು ನಾಳೆ ಹೊರಬರಲಿದೆ. ಸಿಬಿಐ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಲಿದೆ. ಬಿಜೆಪಿ ಹಿರಿಯ ನಾಯಕರಾಗಿರುವ ಎಲ್. ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ.

ನ್ಯಾಯಾಲಯ ನೀಡಲಿರುವ ತೀರ್ಪು ದೇಶದೆಲ್ಲೆಡೆ ಕುತೂಹಲ ಕೆರಳಿಸಿದೆ. ಈಗಾಗಲೇ ಅಯೋಧ್ಯೆ ವಿವಾದವನ್ನು ಬಗೆಹರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು