9:29 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ರಾಜ್ಯದ ಎಲ್ಲೆಲ್ಲಿ ಕಟ್ಟೆಚ್ಚರ?

September 30, 2020, 9:11 AM

ಬೆಂಗಳೂರು(reporterkarnataka news): ಸಿಬಿಐ ವಿಶೇಷ ನ್ಯಾಯಾಲಯ ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ  ರಾಜಧಾನಿ ಬೆಂಗಳೂರಿನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ  ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ.

ಚಾಮರಾಜನಗರ,  ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಮೆರವಣಿಗೆ  ನಿಷೇಧಿಸಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು  ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು