9:50 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ಬಡ ಕುಟುಂಬದ ಅರ್ಚಕರಿಗೆ ದಿನ ಬಳಕೆಯ ಆಹಾರ ಕಿಟ್ ವಿತರಣೆ

November 7, 2020, 11:35 AM

ಬಂಟ್ವಾಳ(reporterkarnataka news):

ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಇಸ್ಕಾನ್ ಅಕ್ಷಯ ಪಾತ್ರೆ ಯೋಜನೆ 

ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ದ.ಕ. ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅರ್ಹ ಬಡ ಕುಟುಂಬದ ಅರ್ಚಕರಿಗೆ ದಿನ ಬಳಕೆಯ ವಸ್ತುಗಳ ಕಿಟ್ ವಿತರಿಸಲಾಯಿತು.

ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಅರ್ಚಕರಿಗೆ ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ನಿರ್ದೇಶಕ ಎo. ಸುಬ್ರಹ್ಮಣ್ಯ ಭಟ್ ವಿತರಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ಜಿಲ್ಲಾ ಅಧ್ಯಕ್ಷ ವೇದಮೂರ್ತಿ ಪೊಳಲಿ ಕೃಷ್ಣರಾಜ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು