ಇತ್ತೀಚಿನ ಸುದ್ದಿ
ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಗೆ ಕೊರೊನಾ ಸೋಂಕು
January 12, 2021, 2:12 PM

ನವದೆಹಲಿ(reporterkarnataka news): ದೇಶದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ನೆಹ್ವಾಲ್ ಅವರು ಈ ಮಾಹಿತಿ ಬಹಿರಂಗಪಡಿಸಿದ್ದಾರೆ.
ತಮ್ಮ ಜತೆ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ.