11:06 PM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಎಸ್ಸೆಸ್ಸೆಲ್ಸಿ  ಕಲಿಯುತ್ತಿರುವ ಬಾಲಕಿಯ ಅಪಹರಣಕ್ಕೆ ಯತ್ನ

January 5, 2021, 5:56 PM

ಸುಳ್ಯ(reporterkarnataka news): ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುತ್ತಿರುವ ಬಾಲಕಿಯೊಬ್ಬಳ ಅಪಹರಣಕ್ಕೆ ವಿಫಲ ಯತ್ನ ನಡೆದ ಘಟನೆ ಸುಳ್ಯ ತಾಲೂಕಿನ ಕುಕ್ಕುಜಡ್ಕದಲ್ಲಿ ಮಂಗಳವಾರ ನಡೆದಿದೆ.

ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಬಾಲಕಿಯ ಮುಖಕ್ಕೆ ಸ್ಪ್ರೆ ಮಾಡಿದ್ದಾರೆ. ಅಷ್ಟರಲ್ಲಿ ಬಾಲಕಿ ಪ್ರಜ್ಞೆ ಕಳೆದು ಕೊಂಡಿರುವುದರಿಂದ  ಆಕೆಯನ್ನು ಅಪಹರಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಸ್ಥಳೀಯರು ತಕ್ಷಣ ಬಾಲಕಿಯನ್ನುಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು