5:52 PM Sunday7 - March 2021
ಬ್ರೇಕಿಂಗ್ ನ್ಯೂಸ್
ಸೆಕ್ಸ್ ಸಿಡಿ ಪ್ರಕರಣ: ಯುವತಿಯ ವಿಚಾರಣೆಗೆ ಮುನ್ನವೇ ದೂರು ವಾಪಸ್ ಪಡೆಯಲು ಕಲ್ಲಹಳ್ಳಿ… ‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ…

ಇತ್ತೀಚಿನ ಸುದ್ದಿ

ಬೈಕಂಪಾಡಿ ವಿದ್ಯಾರ್ಥಿ ಸಂಘ ಆವರಣಕ್ಕೆ ಇಂಟರ್ ಲಾಕ್: 6 ಲಕ್ಷ ವೆಚ್ಚದಲ್ಲಿ ಕಾಮಗಾರಿ ಉದ್ಘಾಟನೆ

October 21, 2020, 12:26 PM

ಸುರತ್ಕಲ್(reporterkarnataka news):

ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ 6 ಲಕ್ಷ ರೂಪಾಯಿ ಅನುದಾನದಲ್ಲಿ ಬೈಂಕಾಪಾಡಿ 10ನೇ ವಾರ್ಡ್ ವಿದ್ಯಾರ್ಥಿ ಸಂಘದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆ ಕಾಮಗಾರಿಯನ್ನು ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ  ಉಪ ಮೇಯರ್  ವೇದಾವತಿ, ಕಾರ್ಪೊರೇಟರ್ ಸುಮಿತ್ರ,  ಬಿಜೆಪಿ ಮಂಡಲ ಕಾರ್ಯಕಾರಿಣಿ ಸದಸ್ಯ ರಾಜೇಶ್ ಬೈಂಕಾಪಾಡಿ, ಮಹಾ ಶಕ್ತಿ ಕೇಂದ್ರ ಕಾರ್ಯದರ್ಶಿ ಸಂದೇಶ್ ಇಡ್ಯಾ, ಮಾಜಿ ಯುವ ಮೋರ್ಚಾ ಅಧ್ಯಕ್ಷರು ಗಿರೀಶ್ ಕರ್ಕೇರ, ಶಕ್ತಿ ಕೇಂದ್ರ ಪ್ರಮುಖ್, ಗಿರೀಶ್ ಕರ್ಕೇರ, ವಿದ್ಯಾರ್ಥಿ ಸಂಘದ ಅಧ್ಯಕ್ಷರು ಓಂದಾಸ್ ಸಾಲ್ಯಾನ್, ಬೈಕಂಪಾಡಿ ಮೊಗವೀರ ಮಹಾಸಭಾ ಅಧ್ಯಕ್ಷರು ವಸಂತ್ ಅಮೀನ್, ಉಪಾಧ್ಯಕ್ಷರು ಎನ್. ಆರ್. ಪುರುಷೋತ್ತಮ್, ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಬೈಕಂಪಾಡಿ ಘಟಕ ಅಧ್ಯಕ್ಷರು ನವೀನ್ ಕಾಂಚನ್, ಮಾಜಿ ಕಾರ್ಪೊರೇಟರ್ ಪ್ರೇಮಾ ವಾಸುದೇವ, ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷರು ಬಿ. ಕೆ. ವಾಸುದೇವ, ಬೈಕಂಪಾಡಿ ಮಹಿಳಾ ಸಂಘದ ಅಧ್ಯಕ್ಷೆ ಮೋಹಿನಿ ವಸಂತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು