5:20 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೂ ಕೊರೊನಾ ಪಾಸಿಟಿವ್

August 5, 2020, 10:37 AM

ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಖ್ಯಾತ ಗಾಯಕ ಎಸ್.ಬಿ.ಬಾಲ ಸುಬ್ರಮಣ್ಯಂ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢವಾಗಿದೆ.

ಅವರನ್ನು ಚೆನ್ನೈನ ಚುಲೈಮೇಡು ಎಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಅವರು ಕಳೆದ ಎರಡು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ಅವರಿಗೆ ಕರೋನ ನಿರ್ಧಾರಣ ಪರೀಕ್ಷೆ ವೇಳೆ ಕರೋನ ಪಾಸಿಟಿವ್ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು