ಇತ್ತೀಚಿನ ಸುದ್ದಿ
ಬಾಲಿವುಡ್ ನಟ ಸಂಜಯ್ ದತ್ತ್ ಅಸ್ವಸ್ಥ : ಮುಂಬೈ ಆಸ್ಪತ್ರೆಗೆ ದಾಖಲು
August 8, 2020, 5:12 PM

ಮುಂಬೈ(reporterkarnataka news): ನಟ ಸಂಜಯ ದತ್ತ್ ಅಸ್ವಸ್ಥರಾಗಿದ್ದಾರೆ. ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೋವಿಡ್ ಹೊರತಾದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.