10:34 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4…

ಇತ್ತೀಚಿನ ಸುದ್ದಿ

ಬಳ್ಕುಂಜೆ ಸಮೀಪದ ಕರ್ನಿರೆ ನದಿಯಲ್ಲಿ ಅಪರಿಚಿತ

December 23, 2020, 2:32 PM

ಬಳ್ಕುಂಜೆ((reporterkarnataka news) : ಬಳ್ಕುಂಜೆ ಸಮೀಪದ ಕರ್ನಿರೆ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಬುಧವಾರ ಪತ್ತೆಯಾಗಿದೆ.

ಕರ್ನಿರೆ ಬೈಲು ಪ್ರದೇಶದ ರೋಶನ್ ಡಿಸೋಜ ಅವರು ಆಪತ್ಬಾಂಧವ ಆಸಿಫ್ ಕಾರ್ನಾಡು ಅವರಿಗೆ ಕರೆ ಮಾಡಿದಾಗ ತಕ್ಷಣ ಧಾವಿಸಿ ಬಂದ ಅವರು ದೋಣಿಯ ಮೂಲಕ ಶವವನ್ನು ದಡ ಸೇರಿಸಿದ್ದಾರೆ.




ಮುಲ್ಕಿ ಪೊಲೀಸರ ನೆರವಿನಿಂದ ಶವವನ್ನು ಮುಲ್ಕಿ ಆರೋಗ್ಯ ಸಮುದಾಯ ಕೇಂದ್ರದ ಶವಾಗಾರಕ್ಕೆ ಸಾಗಿಸಲಾಯಿತು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು