5:40 AM Sunday24 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಬಂದ್ ಪರದಾಟ: ಮೈಸೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಅಸ್ವಸ್ಥ

December 8, 2020, 11:25 AM

ಮೈಸೂರು(reporterkarnataka news): ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್ ಗೆ ಕಾದು ಕುಳಿತಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದಾರೆ. ಮಗಳ ಜತೆ ಬನ್ನೂರಿಗೆ ತೆರಳಲು ಆಗಮಿಸಿದ ಮಹಿಳೆ ಬಸ್ ದೊರೆಯದೆ ಅಸ್ವಸ್ಥರಾದರು. ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಯಿತು. ಪೊಲೀಸರು ಮತ್ತು ಅಧಿಕಾರಿಗಳು ಸ್ಪಂದಿಸಿದರು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು