7:10 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

January 27, 2021, 9:21 PM

ನವದೆಹಲಿ(reporterkarnataka news): 2011ರಲ್ಲಿ ನಡೆದಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ ಮನವಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಆದರೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಇದೇ ಸಂದರ್ಭದಲ್ಲಿ ನಿರಾಕರಿಸಿದೆ. 

ಮುಖ್ಯಮಂತ್ರಿ ಪರ ವಾದಿಸಿದ ಸುಪ್ರೀಂ ಕೋರ್ಟ್

ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕ ಹೈಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಂಡರೆ, ಮುಖ್ಯಮಂತ್ರಿಯ ವಿರುದ್ದ ವಾರಂಟ್ ಹೊರಡಿಸಬೇಕಾಗುತ್ತದೆ. ಹಾಗಾಗಿ ಅವರು ಬಂಧನದಿಂದ ರಕ್ಷಣೆ ಕೇಳುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.

ಸಿಎಂ ಯಡಿಯೂರಪ್ಪ ಹಾಗೂ ನಿರಾಣಿ ಅರ್ಜಿಗಳ ಪರಿಶೀಲನೆಗೆ ಒಪ್ಪಿರುವ ಕೋರ್ಟ್ ಯಾವ ಕಾರಣದಿಂದಲೂ ಆರೋಪಿಗಳನ್ನು ಬಂಧಿಸಬಾರದೆಂದು ತನಿಖಾಧಿಕಾರಿಗಳಿಗೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು